Heavy Rain in Mumbai : ಮಳೆರಾಯನ ಅಬ್ಬರಕ್ಕೆ ತತ್ತರಿಸಿದ ಮುಂಬೈ | Oneindia Kannada

Heavy Rain in Mumbai : ಮಳೆರಾಯನ ಅಬ್ಬರಕ್ಕೆ ತತ್ತರಿಸಿದ ಮುಂಬೈ | Oneindia Kannada

ಮಳೆಯ ಹೊಡೆತಕ್ಕೆ ವಾಣಿಜ್ಯ ನಗರದ ಜನರು ನಲುಗಿ ಹೋಗಿದ್ದು, ಪ್ರವಾಹದ ಭೀತಿಯಲ್ಲಿಯೇ ದಿನಕಳೆಯುವಂತಾಗಿದೆ. ಹನುಮಾನ್ ನಗರ, ಕಂಡಿವಲಿ ಪೂರ್ವ ಪ್ರದೇಶ ಸೇರಿದಂತೆ ಅನೇಕ ಸ್ಥಳಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆbr br br The Mumbai Rains have been hit by the rains, causing flooding.

User: Oneindia Kannada

Views: 100

Uploaded: 2021-07-22

Duration: 02:20