ಮಂಡ್ಯ ರಾಜಕೀಯಕ್ಕೆ ಅಭಿಷೇಕ್ ಎಂಟ್ರಿ..?

By : Filmibeat Kannada

Published On: 2021-07-30

1.5K Views

02:09

ಭವಿಷ್ಯದಲ್ಲಿ ಏನೇನೂ ಬದಲಾವಣೆಗಳು ಆಗುತ್ತೋ ಯಾರಿಗೂ ಗೊತ್ತು. ಕಳೆದ ವಾರ ಸಿಎಂ ಬದಲಾಗ್ತಾರೆ ಅಂತ ಯಾರಿಗಾದ್ರೂ ಗೊತ್ತಿತ್ತಾ? ಹಾಗಾಗಿ, ಭವಿಷ್ಯ ಏನು ಅಂತ ಈಗಲೇ ಹೇಳೋಕೆ ಸಾಧ್ಯನಾ? ಜನ ಬಯಸಿದರೆ ನಾನು ಬರ್ತೀನಿ. ಮಂಡ್ಯಗಾಗಲಿ ಮದ್ದೂರಿಗಾಗಲಿ ಏಳು ಕ್ಷೇತ್ರಗಳಿಗೂ ಒಳ್ಳೆಯ ಶಾಸಕರು ಸಿಗಬೇಕು. ಒಳ್ಳೆಯ ಪ್ರತಿನಿಧಿಗಳು ಸಿಗಬೇಕು'' ಎಂದು ಹೇಳಿರುವ ಅಭಿಷೇಕ್ ಮಂಡ್ಯ ಜನರಲ್ಲಿ ಕುತೂಹಲ ಹೆಚ್ಚಿಸಿದ್ದಾರೆ

Rebel star ambareesh son Abhishek Ambareesh said will enter politics if people wants.

Trending Videos - 26 April, 2024

RELATED VIDEOS

Recent Search - April 26, 2024