ಸಲಾರ್ ಗೆ ಎಂಟ್ರಿ ಕೊಟ್ಟ KGF 2 ಮೀರಿಸೊ ವಿಲನ್

ಸಲಾರ್ ಗೆ ಎಂಟ್ರಿ ಕೊಟ್ಟ KGF 2 ಮೀರಿಸೊ ವಿಲನ್

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷೆಯ 'ಸಲಾರ್' ಸಿನಿಮಾದ ಬಗ್ಗೆ ಇಂಟ್ರಸ್ಟಿಂಗ್ ಅಪ್ ಡೇಟ್ ಹೊರಬಿದ್ದಿದೆ. ಚಿತ್ರದ ಪ್ರಮುಖ ಪಾತ್ರ ರಿವೀಲ್ ಮಾಡುವುದಾಗಿ ಸಿನಿಮಾತಂಡ ಬಹಿರಂಗ ಪಡಿಸುವ ಮೂಲಕ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದರು. ಇದೀಗ ಸಲಾರ್ ಸಿನಿಮಾದಿಂದ ಭರ್ಜರಿ ಸುದ್ದಿ ಹೊರಬಿದ್ದಿದೆ. ಚಿತ್ರದ ಭಯಾನಕ ಖಳನಟನನ್ನು ಪರಿಚಯಿಸಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್br br South famous villain Actor Jagapati babu Playing as Rajamanaar in Prabhas Starrer Salaar Movie.


User: Filmibeat Kannada

Views: 797

Uploaded: 2021-08-23

Duration: 01:32

Your Page Title