ರೋಹಿತ್ ಮಾಡಿದ ಇಂಥಾ ಎಡವಟ್ಟಿನಿಂದಲೇ ಟೀಮ್ ಇಂಡಿಯಾಗೆ ಸಂಕಷ್ಟ | Oneindia Kannada

ರೋಹಿತ್ ಮಾಡಿದ ಇಂಥಾ ಎಡವಟ್ಟಿನಿಂದಲೇ ಟೀಮ್ ಇಂಡಿಯಾಗೆ ಸಂಕಷ್ಟ | Oneindia Kannada

ಜಸ್ಪ್ರೀತ್ ಬುಮ್ರಾ ದಾಳಿಯಲ್ಲಿ ಇಂಗ್ಲೆಂಡ್ ಆರಂಭ ಆಟಗಾರ ಹಸೀಬ್ ಹಮೀದ್ ನೀಡಿದ ಕ್ಯಾಚನ್ನು ಸ್ಲಿಪ್ಸ್​ನಲ್ಲಿದ್ದ ರೋಹಿತ್ ಶರ್ಮ ಕೈ ಚೆಲ್ಲಿದರು. ಅದೇನು ಅಷ್ಟು ಕಷ್ಟಕರ ಚಾನ್ಸ್ ಆಗಿರಲಿಲ್ಲ, ಹಿಡಿಯಬಹುದಿತ್ತು. ಟೆಸ್ಟ್ ಕ್ರಿಕೆಟ್ ನಲ್ಲಿ ಹಾಫ್ ಚಾನ್ಸ್ ಸಹ ಕ್ಯಾಚ್​ನಲ್ಲಿ ಪರಿವರ್ತಿಸಬೇಕಾಗುತ್ತದೆ. ಆದರೆ ಟೀಮ್ ಇಂಡಿಯ ಸದಸ್ಯರು ಸಿಂಪಲ್ ಚಾನ್ಸ್​ಗಳನ್ನೂ ಹಾಳು ಮಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ.


User: Oneindia Kannada

Views: 860

Uploaded: 2021-08-27

Duration: 01:44

Your Page Title