ಅಫ್ಘಾನ್ ಕ್ರಿಕೆಟ್ ಟೀಮ್ ಗೆ ಸಿಹಿ ಸುದ್ದಿ ಕೊಟ್ಟ ತಾಲಿಬಾನಿಗಳು!! | Oneindia Kannada

ಅಫ್ಘಾನ್ ಕ್ರಿಕೆಟ್ ಟೀಮ್ ಗೆ ಸಿಹಿ ಸುದ್ದಿ ಕೊಟ್ಟ ತಾಲಿಬಾನಿಗಳು!! | Oneindia Kannada

ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಬೇಕಿದೆ. ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯಗಳನ್ನು ನಿಗದಿತ ವೇಳಾಪಟ್ಟಿಯಲ್ಲಿ ನಡೆಸಲಾಗುವುದು ಎಂದು ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಹೇಳಿದ್ದಾರೆbr br br The Afghanistan cricket team is due to tour Australia in November.


User: Oneindia Kannada

Views: 455

Uploaded: 2021-09-01

Duration: 02:36

Your Page Title