T 20 ವಿಶ್ವಕಪ್ ಆಡಲು ಹೊರಟ ತಂಡಕ್ಕೆ ಧೋನಿ ಮಾರ್ಗದರ್ಶನ | Oneindia Kannada

T 20 ವಿಶ್ವಕಪ್ ಆಡಲು ಹೊರಟ ತಂಡಕ್ಕೆ ಧೋನಿ ಮಾರ್ಗದರ್ಶನ | Oneindia Kannada

ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮತ್ತೆ ತಂಡ ಸೇರಿಕೊಂಡಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ, ಬದಲಿಗೆ ಮೆಂಟರ್ ಆಗಿ ಧೋನಿ ಟಿ20 ವಿಶ್ವಕಪ್‌ ವೇಳೆ ತಂಡದ ಜೊತೆಗಿರಲಿದ್ದಾರೆ.

User: Oneindia Kannada

Views: 20.8K

Uploaded: 2021-09-09

Duration: 02:09

Your Page Title