ಟೀಮ್ ಇಂಡಿಯಾ ನಾಯಕತ್ವದಿಂದ ವಿರಾಟ್ ಔಟ್ | Oneindia Kannada

ಟೀಮ್ ಇಂಡಿಯಾ ನಾಯಕತ್ವದಿಂದ ವಿರಾಟ್ ಔಟ್ | Oneindia Kannada

ವಿರಾಟ್ ಕೊಹ್ಲಿ ಅವರ ನಾಯಕತ್ವದ ಕುರಿತು ಬಿಸಿಸಿಐ ವಿಶೇಷ ಸಭೆ ನಡೆಸಿದೆ. ಸೀಮಿತ ಓವರ್ ಕ್ರಿಕೆಟ್​ಗೆ ಮತ್ತು ಟೆಸ್ಟ್ ಕ್ರಿಕೆಟ್​ಗೆ ಬೇರೆ ಬೇರೆ ನಾಯಕರನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ.


User: Oneindia Kannada

Views: 42.5K

Uploaded: 2021-09-09

Duration: 02:21

Your Page Title