DK Shivakumar ಹಾಗು Siddaramaiah ಟಾಂಗಾ ಗಾಡಿ ಏರಿ ಪ್ರತಿಭಟಿಸಿದರು | Oneindia Kannada

DK Shivakumar ಹಾಗು Siddaramaiah ಟಾಂಗಾ ಗಾಡಿ ಏರಿ ಪ್ರತಿಭಟಿಸಿದರು | Oneindia Kannada

ನಿರಂತರ ಇಂಧನ ಬೆಲೆ ಹಾಗೂ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಶುಕ್ರವಾರ ಟಾಂಗಾ ಜಾಥಾ ನಡೆಸಿದರು.

User: Oneindia Kannada

Views: 9

Uploaded: 2021-09-24

Duration: 07:55