Sudhakar Grama Vastavya

Sudhakar Grama Vastavya

ಪುರ ಗ್ರಾಮ ವೀಕ್ಷಣೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಡಾ.ಕೆ.ಸುಧಾಕರ್ br br ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ರಾತ್ರಿ ಗ್ರಾಮದಲ್ಲೇ ವಾಸ್ತವ್ಯವಿದ್ದರು. ಬೆಳಿಗ್ಗೆ 6 ರಿಂದ ಗ್ರಾಮ ವೀಕ್ಷಣೆ ಆರಂಭಿಸಿ ಮನೆಗಳಿಗೆ ಭೇಟಿ ನೀಡಿದರು.br br ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಗ್ರಾಮದ ಸಮಸ್ಯೆಗಳನ್ನು ಆಲಿಸಿದರು. ಜೊತೆಗೆ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಜಿಲ್ಲಾ ಅರಣ್ಯಾಧಿಕಾರಿ ಅರಸಲನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.


User: Malgudi Express

Views: 81

Uploaded: 2021-11-07

Duration: 00:25

Your Page Title