ಕಡೇ ಓವರ್ನಲ್ಲಿ Deepak chahar ಸಿಡಿಸಿದ್ದು ಎಷ್ಟು ಗೊತ್ತಾ | Oneindia Kannada

ಕಡೇ ಓವರ್ನಲ್ಲಿ Deepak chahar ಸಿಡಿಸಿದ್ದು ಎಷ್ಟು ಗೊತ್ತಾ | Oneindia Kannada

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

User: Oneindia Kannada

Views: 41

Uploaded: 2021-11-22

Duration: 03:01