ಮೊದಲು ಕೋರ್ಟ್ ನಲ್ಲಿ ಕೇಸ್ ಹಾಕಿದ್ರು ಸಮಂತಾಗೆ ನೆಮ್ಮದಿ ಇಲ್ಲ

ಮೊದಲು ಕೋರ್ಟ್ ನಲ್ಲಿ ಕೇಸ್ ಹಾಕಿದ್ರು ಸಮಂತಾಗೆ ನೆಮ್ಮದಿ ಇಲ್ಲ

ಇತ್ತೀಚೆಗಷ್ಟೆ ನಟ ನಾಗಚೈತನ್ಯರಿಂದ ವಿಚ್ಛೇಧನ ಪಡೆದ ನಟಿ ಸಮಂತಾ ನೆಟ್ಟಿಗರಿಂದ ಕೆಟ್ಟ ಟ್ರೋಲಿಂಗ್ ಎದುರಿಸಿದವರು. ಟ್ರೋಲಿಗರ ವಿರುದ್ಧ, ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಾನೂನು ಸಮರಕ್ಕೆ ಸಹ ತಯಾರಾಗಿದ್ದರು. ಆದರೆ ಈಗ ಟ್ರೋಲಿಗರಿಗೆ ವಿನಮ್ರ ಮನವಿ ಮಾಡಿದ್ದಾರೆbr br Actress Samantha request trolls to use civilized language when criticizing some one.


User: Filmibeat Kannada

Views: 201

Uploaded: 2021-12-01

Duration: 02:32

Your Page Title