ರೋಹಿತ್ ಶರ್ಮಾ ಕ್ಯಾಪ್ಟೆನ್ಸಿ ಬಗ್ಗೆ ಕೇಳಿದ ಪ್ರಶ್ನೆಗೆ ವಿರಾಟ್ ಫುಲ್ ಗರಂ | Oneindia Kannada

ರೋಹಿತ್ ಶರ್ಮಾ ಕ್ಯಾಪ್ಟೆನ್ಸಿ ಬಗ್ಗೆ ಕೇಳಿದ ಪ್ರಶ್ನೆಗೆ ವಿರಾಟ್ ಫುಲ್ ಗರಂ | Oneindia Kannada

ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಅವರು ಇನ್ನು ಮುಂದೆ ಭಾರತದ ಏಕದಿನ ನಾಯಕರಾಗುವುದಿಲ್ಲ ಎಂದು ಕರೆ ಮಾಡಿ ತಿಳಿಸಿದ್ದರು” ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದಕ್ಕೂ ಮುನ್ನ ಈ ವಿಚಾರದ ಬಗ್ಗೆ ಗೊತ್ತಿರಲಿಲ್ಲ ಅಂತಾ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.

User: Oneindia Kannada

Views: 3

Uploaded: 2021-12-15

Duration: 02:55

Your Page Title