ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಹಂಸಲೇಖ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಹಂಸಲೇಖ

ಸಾಹಿತಿ ಎಸ್.ಜಿ ಸಿದ್ದರಾಮಯ್ಯ ಅವರ 'ಯರೆಬೇವು' ಕಾರ್ಯಕ್ರಮದಲ್ಲಿ ವಚನ ಸಾಹಿತ್ಯ, ಡೆಮೊಕ್ರಸಿ ಹಾಗೂ ಸಿದ್ಧರಾಮಯ್ಯ ಅವರ ಬಗ್ಗೆ ಮಾತಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾರ್ಯಗಳನ್ನು ಮನಸಾರೆ ಹೊಗಳಿದ್ದಾರೆ. ಕರ್ನಾಟಕಕ್ಕೆ ಸಿದ್ಧರಾಮಯ್ಯ ನೀಡಿದ ಕೊಡುಗೆಗಳ ಬಗ್ಗೆ ವೇದಿಕೆ ಮೇಲೆ ಮಾತಾಡಿದ್ದಾರೆ. ಮತ್ತೆ ಈ ರಾಜ್ಯಕ್ಕೆ ಸಿದ್ದರಾಮ್ಯ ಮುಖ್ಯಮಂತ್ರಿ ಆಗಬೇಕು ಅಂತ ಹಂಸಲೇಖ ಹೇಳಿದ್ದಾರೆ.br br Hamsalekha says 'milk cm' Siddaramaiah should become chief minister again. He also says dharmocracy go away and democracy should come again.


User: Filmibeat Kannada

Views: 144

Uploaded: 2021-12-27

Duration: 03:21

Your Page Title