ವಿರಾಟ್ ಮತ್ತು ಮೀಡಿಯಾಗಳ‌ ಬಗ್ಗೆ ರಾಹುಲ್ ದ್ರಾವಿಡ್ ಹೇಳಿದ್ದೇನು? | Oneindia Kannada

ವಿರಾಟ್ ಮತ್ತು ಮೀಡಿಯಾಗಳ‌ ಬಗ್ಗೆ ರಾಹುಲ್ ದ್ರಾವಿಡ್ ಹೇಳಿದ್ದೇನು? | Oneindia Kannada

ದಕ್ಷಿಣ ಆಫ್ರಿಕಾ ಪ್ರವಾಸ ಆರಂಭವಾದ ಬಳಿಕ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಮಾಧ್ಯಮಗಳಮುಂದೆ ಏಕೆ ಬರುತ್ತಿಲ್ಲ ಎಂಬ ಪ್ರಶ್ನೆಗೆ ಹೆಡ್‌ ಕೋಚ್ ರಾಹುಲ್ ದ್ರಾವಿಡ್ ಉತ್ತರ ನೀಡಿದ್ದಾರೆ.

User: Oneindia Kannada

Views: 1.8K

Uploaded: 2022-01-03

Duration: 02:26

Your Page Title