ಅಪ್ಪು ಮಾತು ಕೇಳಿ ಸಿನಿಮಾಗೆ ಬಂದ ಜನಾರ್ಧನ ರೆಡ್ಡಿ ಮಗ ಕಿರೀಟಿ ರೆಡ್ಡಿ

ಅಪ್ಪು ಮಾತು ಕೇಳಿ ಸಿನಿಮಾಗೆ ಬಂದ ಜನಾರ್ಧನ ರೆಡ್ಡಿ ಮಗ ಕಿರೀಟಿ ರೆಡ್ಡಿ

ಜನಾರ್ದನ ರೆಡ್ಡಿ ಪುತ್ರ ಸಿನಿಮಾಗಳಲ್ಲಿ ಅಭಿನಯಿಸುವುದು ಅನುಮಾನ ಅವರು ರಾಜಕೀಯಕ್ಕೆ ಎಂಟ್ರಿ ಕೊಡ ಬಹುದು ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಎಲ್ಲಾ ಊಹಾ ಪೋಹಗಳಿಗೂ ತೆರೆ ಬಿದ್ದಿದೆ. ಕಿರೀಟಿ ರೆಡ್ಡಿ ಈಗ ತಯಾರಿ ಮಾಡಿಕೊಂಡು ಚಿತ್ರ ರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಸದ್ಯದಲ್ಲಿಯೇ ಚಿತ್ರದ ಶೂಟಿಂಗ್‌ ಕೂಡ ಆರಂಭ ಆಗಲಿದೆ. ಚಿತ್ರ ರಂಗಕ್ಕೆ ಎಂಟ್ರಿ ಕೊಡುವ ಸಲುವಾಗಿ ಯುಕೆನಲ್ಲಿ ಕೀರಿಟಿ ರೆಡ್ಡಿ ಅಭಿನಯದವನ್ನು ಕಲಿತಿದ್ದಾರೆ.


User: Filmibeat Kannada

Views: 423

Uploaded: 2022-01-05

Duration: 02:10

Your Page Title