ಟಾಲಿವುಡ್ ದೊಡ್ಡ ದೊಡ್ಡ ಸ್ಟಾರ್ ನಟರ ಜೊತೆ ಶ್ರೀಲೀಲಾ ಹೆಸರು!

ಟಾಲಿವುಡ್ ದೊಡ್ಡ ದೊಡ್ಡ ಸ್ಟಾರ್ ನಟರ ಜೊತೆ ಶ್ರೀಲೀಲಾ ಹೆಸರು!

ಶ್ರೀಲೀಲಾ ಅಭಿನಯದ ಮೊದಲ ತೆಲುಗು ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಜೊತೆಗೆ ಅಲ್ಲೂ ಕೂಡ ಶ್ರೀಲೀಲಾ ಅವರಿಗೆ ಅಭಿಮಾನಿ ಬಳಗ ಹುಟ್ಟಿಕೊಂಡಿದೆ. ಹಾಗಾಗಿ ಟಾಲಿವುಡ್‌ನಲ್ಲಿ ಶ್ರೀಲೀಲಾ ಬಗ್ಗೆ ಒಂದಲ್ಲಾ ಒಂದು ಸುದ್ದಿ ಹರಿದಾಡುತ್ತಲೇ ಇರುತ್ತದೆ.


User: Filmibeat Kannada

Views: 2

Uploaded: 2022-02-18

Duration: 01:31