ಶ್ವೇತಾ ಶ್ರೀವಾತ್ಸವ್ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ

ಶ್ವೇತಾ ಶ್ರೀವಾತ್ಸವ್ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ

ಸಿಂಪಲ್ ಬ್ಯೂಟಿ ಶ್ವೇತಾ ಶ್ರೀವಾತ್ಸವ್ ಸಿನಿಮಾ ಜೊತೆಗೆ ಸಮಾಜಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಅವರ ಫೋಟೋಗಳನ್ನು ನೋಡಿ ನೆಟ್ಟಿಗರು ನೀವು ನಿಜ ಜೀವದಲ್ಲಿಯೂ ಹೀರೋಯಿನ್ ಆಗಿದ್ದೀರಾ ಎಂದು ಪ್ರಶಂಸುತ್ತಿದ್ದಾರೆ.


User: Filmibeat Kannada

Views: 49

Uploaded: 2022-02-28

Duration: 01:30