YouTube ಚಾನೆಲ್ ಓಪನ್ ಮಾಡಿ ಮಾಜಿ ಬಾಯ್ ಫ್ರೆಂಡ್ ಬಗ್ಗೆ ಮಾತನಾಡಿದ ರಶ್ಮಿಕಾ

YouTube ಚಾನೆಲ್ ಓಪನ್ ಮಾಡಿ ಮಾಜಿ ಬಾಯ್ ಫ್ರೆಂಡ್ ಬಗ್ಗೆ ಮಾತನಾಡಿದ ರಶ್ಮಿಕಾ

ರಶ್ಮಿಕಾ ಮಂದಣ್ಣ ಈಗ ಕೇವಲ ದಕ್ಷಿಣ ಭಾರತದ ನಟಿಯಾಗಿ ಉಳಿದಿಲ್ಲ. ರಶ್ಮಿಕಾ ಮಂದಣ್ಣ ಈಗ ಪ್ಯಾನ್ ಇಂಡಿಯಾ ಸ್ಟಾರ್. 'ಪುಷ್ಪ' ಸಿನಿಮಾ ಬಿಡುಗಡೆಯಾದ ಬಳಿಕ ರಶ್ಮಿಕಾ ರೇಂಜ್ ಬದಲಾಗಿದೆ. 'ಪುಷ್ಪ' ಸಿನಿಮಾ ದಕ್ಷಿಣ ಭಾರತದಲ್ಲಿ ಅಷ್ಟೇ ಅಲ್ಲ. ಬಾಲಿವುಡ್ ಬಾಕ್ಸಾಫೀಸ್‌ನಲ್ಲೂ 100 ಕೋಟಿ ಲೂಟಿ ಮಾಡಿತ್ತು. ರಶ್ಮಿಕಾ ಡಿ ಗ್ಲಾಮರ್ ರೋಲ್‌ನಲ್ಲಿ ಕಾಣಿಸಿಕೊಂಡಿದ್ದರೂ, ಶ್ರೀವಲ್ಲಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಇದೇ ಯಶಸ್ಸಿನಲ್ಲಿಯೇ ರಶ್ಮಿಕಾ ಮಂದಣ್ಣ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ. br br Rashmika Mandanna started her YouTube channel and comment about ex boyfriend. Her first video on her YouTube channel is about her ex, love for acting, dancing and travelling.


User: Filmibeat Kannada

Views: 405

Uploaded: 2022-03-12

Duration: 02:04

Your Page Title