ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ರಾಜೀನಾಮೆ ಕೊಡ್ತಾರಾ? | Oneindia Kannada

ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ರಾಜೀನಾಮೆ ಕೊಡ್ತಾರಾ? | Oneindia Kannada

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದಲ್ಲಿ ಪಾರದರ್ಶಕವಾದ ತನಿಖೆಯನ್ನು ನಡೆಸುತ್ತೇವೆ. ತನಿಖೆಯ ಆಧಾರದಲ್ಲಿ ಮುಂದೆ ಏನು‌ ಎಂಬುವುದನ್ನು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.

User: Oneindia Kannada

Views: 25

Uploaded: 2022-04-13

Duration: 04:06

Your Page Title