ಉಕ್ರೇನ್ ನಿಂದ ತಾಯ್ನಾಡಿಗೆ ಬಂದ ಮೆಡಿಕಲ್ ವಿದ್ಯಾರ್ಥಿಗಳಿಗೆ ಸಿದ್ದಲಿಂಗಾ ಸ್ವಾಮೀಜಿ ನೆರವು | Oneindia Kannada

ಉಕ್ರೇನ್ ನಿಂದ ತಾಯ್ನಾಡಿಗೆ ಬಂದ ಮೆಡಿಕಲ್ ವಿದ್ಯಾರ್ಥಿಗಳಿಗೆ ಸಿದ್ದಲಿಂಗಾ ಸ್ವಾಮೀಜಿ ನೆರವು | Oneindia Kannada

ಉಕ್ರೇನ್ ನಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ತುಮಕೂರಿನ ವಿದ್ಯಾರ್ಥಿಗಳು ಮರಳಿ ಬಂದ ಮೇಲೆ ಅವರ ವೈದ್ಯಕೀಯ ಶಿಕ್ಷಣಕ್ಕೆ ಹಿನ್ನಡೆಯಾಗದಂತೆ ಸಿದ್ದಗಂಗಾ ಮೆಡಿಕಲ್ ಕಾಲೇಜಿನಲ್ಲಿ ಶಿಕ್ಷಣ ವ್ಯವಸ್ಥೆ ಮಾಡಲು ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಸಹಾಯಕ್ಕೆ ಮುಂದಾಗಿದ್ದಾರೆ. br br The Siddaganga Math in Tumkur has come to the aid of the state’s medical students who have returned home from Ukraine and are worried about further education.


User: Oneindia Kannada

Views: 795

Uploaded: 2022-05-05

Duration: 01:33

Your Page Title