ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ಕಲಾವಿದ ಮೋಹನ್ ಜುನೇಜ ವಿಧಿವಶ | Oneindia Kannada

ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ಕಲಾವಿದ ಮೋಹನ್ ಜುನೇಜ ವಿಧಿವಶ | Oneindia Kannada

ಕಲಾವಿದ ಶ್ರೀಯುತ ಮೋಹನ್ ಜೂನೇಜ ಅವರು ಕೊನೆಯುಸಿರೆಳೆದಿದ್ದಾರೆ. ಮೇ.06ರಂದು ಶುಕ್ರವಾರ ರಾತ್ರಿ ಅನಾರೋಗ್ಯದ ತೊಂದರೆಯಿಂದ ಚಿಕ್ಕಬಾಣಾವರ ಸಪ್ತಗಿರಿ ಹಾಸ್ಪಿಟಲ್ ನಲ್ಲಿ ಅವರನ್ನು ದಾಖಲಿಸಲಾಗಿತ್ತು.

User: Oneindia Kannada

Views: 26

Uploaded: 2022-05-07

Duration: 01:11