ಸುದೀಪ್ ಚಿತ್ರಕ್ಕೆ ಸ್ಕ್ರಿಪ್ಟ್ ಕಂಪ್ಲೀಟ್ ಮಾಡಿದ ರಕ್ಷಿತ್ ಶೆಟ್ಟಿ

By : Filmibeat Kannada

Published On: 2022-05-14

154 Views

01:49

ರಕ್ಷಿತ್ ಶೆಟ್ಟಿ ಮತ್ತು ಸುದೀಪ್ ಸಿನಿಮಾ ಏನಾಯ್ತು ಎನ್ನುವ ಬಗ್ಗೆ ಮಾಹಿತಿ ಸಿಕ್ಕಿದೆ. ಸುದೀಪ್‌ಗಾಗಿ ಸಿನಿಮಾ ಮಾಡುವುದಾಗಿ ನಟ ರಕ್ಷಿತ್ ಶೆಟ್ಟಿ ಹೇಳಿಕೊಂಡಿದ್ದರು. ಕಥೆ ರೆಡಿ ಇದೆ. ಆದರೆ ಇದನ್ನು ಸುದೀಪ್ ಒಪ್ಪಿದರಾ, ಇಬ್ಬರು ಒಟ್ಟಿಗೆ ಸಿನಿಮಾ ಮಾಡುವುದು ಪಕ್ಕಾನಾ ಎನ್ನುವ ಬಗ್ಗೆ ಸಾಕಷ್ಟು ಕುತೂಹಲಗಳು ಇವೆ.

Rakshith Shetty Directional Movie For Sudeep Will Start Soon,

Trending Videos - 26 April, 2024

RELATED VIDEOS

Recent Search - April 26, 2024