IPL ಫೈನಲ್ ಪಂದ್ಯದಲ್ಲಿ Hardik Pandya ಗೆ ಶರಣಾದ Sanju Samson ಪಡೆ |#cricket | Oneindia Kannada

IPL ಫೈನಲ್ ಪಂದ್ಯದಲ್ಲಿ Hardik Pandya ಗೆ ಶರಣಾದ Sanju Samson ಪಡೆ |#cricket | Oneindia Kannada

ಹದಿನೈದನೇ ಆವೃತ್ತಿಯ ತನ್ನ ಪದಾರ್ಪಣೆ ಟೂರ್ನಿಯಲ್ಲೇ ಚಾಂಪಿಯನ್ ತಂಡವಾಗಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಹೊರಹೊಮ್ಮಿದೆ. ಟೂರ್ನಿಯುದ್ದಕ್ಕೂ ಆಲ್‌ರೌಂಡ್ ಪ್ರದರ್ಶನ ನೀಡಿದ್ದ ಗುಜರಾತ್ ಟೈಟನ್ಸ್ ತವರಿನ ಅಂಗಳದಲ್ಲಿ ಪ್ರಶಸ್ತಿಗೆ ಮುತ್ತಿಕ್ಕಿದರು.

User: Oneindia Kannada

Views: 6

Uploaded: 2022-05-30

Duration: 02:16

Your Page Title