ದರ್ಶನ್ ಅಭಿನಯದ 'ಕ್ರಾಂತಿ' ರಿಲೀಸ್ ಯಾವಾಗ?

By : Filmibeat Kannada

Published On: 2022-07-01

366 Views

01:39

ಕಥೆಯ ಬಗ್ಗೆ ಸಣ್ಣ ಸುಳಿವು ಬಿಟ್ಟು ಕೊಟ್ಟಿರುವ ನಿರ್ಮಾಪಕಿ ಶೈಲಜಾ ನಾಗ್ ಇದು ಅಕ್ಷರ ಕ್ರಾಂತಿ ಕುರಿತಾದ ಸಿನಿಮಾ ಎಂದಿದ್ದಾರೆ. ಚಿತ್ರದ ಬಹುತೇಕ ಶೂಟಿಂಗ್​ಮಾಡಿ ಮುಗಿಸಿದೆ ಸಿನಿಮಾ ತಂಡ. ಈಗಾಗಲೇ ಬೆಂಗಳೂರು, ಹೈದರಾಬಾದ್​​ನಲ್ಲಿ ಸಿನಿಮಾ ಚಿತ್ರೀಕರಣ ನಡೆದಿದೆ. ಚಿತ್ರದಲ್ಲಿ ಅಕ್ಷರ ಕ್ರಾಂತಿಯ ಕಥೆ ಹೇಳ್ತಿದ್ದು, ಪ್ಯಾನ್​ಇಂಡಿಯಾ ಲೆವೆಲ್​ನಲ್ಲಿ ಸಿನಿಮಾ ನಿರ್ಮಾಣ ಆಗ್ತಿದೆ.

Darshan Starrer Kranti Movie Song Shooting Start, After 15 days Of Shooting Kranti Shooting Complete.

Trending Videos - 20 April, 2024

RELATED VIDEOS

Recent Search - April 20, 2024