ಬಟ್ಟಪಾಡಿ ಕಡಲ ತೀರದಲ್ಲಿ ಅಲೆಗಳ ಅಬ್ಬರಕ್ಕೆ ರಸ್ತೆ ಸಮುದ್ರಪಾಲು | Mangaluru

ಬಟ್ಟಪಾಡಿ ಕಡಲ ತೀರದಲ್ಲಿ ಅಲೆಗಳ ಅಬ್ಬರಕ್ಕೆ ರಸ್ತೆ ಸಮುದ್ರಪಾಲು | Mangaluru

ಬಟ್ಟಪಾಡಿ ಕಡಲ ತೀರದಲ್ಲಿ ಅಲೆಗಳ ಅಬ್ಬರಕ್ಕೆ ರಸ್ತೆ ಸಮುದ್ರಪಾಲು | Mangaluru br br #publictv #mangaluru #sea br br ಮಂಗಳೂರಿನಲ್ಲಿ ಮಳೆ ಕಡಿಮೆಯಾದ್ರು ನಿಲ್ಲದ ಭಾರೀ ಕಡಲ್ಕೊರೆತbr ಉಚ್ಚಿಲ, ಬಟ್ಟಪಾಡಿ, ಉಳ್ಳಾಲ ಕಡಲ ತೀರದಲ್ಲಿ ಭಾರೀ ಅಲೆಗಳ ಅಬ್ಬರbr ಭಾರೀ ಗಾತ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿಕೊಂಡು ಹೋದ ರಸ್ತೆbr 30ಕ್ಕೂ ಅಧಿಕ ಮನೆಗಳ ನಿವಾಸಿಗಳ ಪರದಾಟbr ಧರಶಾಹಿಯಾದ ದಡದಲ್ಲಿನ ತೆಂಗಿನ ಮರಗಳುbr br Watch Live Streaming On


User: Public TV

Views: 13

Uploaded: 2022-07-11

Duration: 02:26