ಲೈಂಗಿಕ ಕಿರುಕುಳ ಪ್ರಕರಣ: ಮುರುಘಾ ಶರಣರ ಬಂಧನ

ಲೈಂಗಿಕ ಕಿರುಕುಳ ಪ್ರಕರಣ: ಮುರುಘಾ ಶರಣರ ಬಂಧನ

ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಪೊಲೀಸರು ಬಂಧಿಸಿದ್ದಾರೆ.


User: Prajavani | ಪ್ರಜಾವಾಣಿ

Views: 1

Uploaded: 2022-09-02

Duration: 01:28

Your Page Title