ವಿದ್ಯಾವರ್ಧಕ ತಾಂತ್ರಿಕ ಮಹಾ ವಿದ್ಯಾಲಯದಿಂದ ಜನಜಾಗೃತಿ ಕಾರ್ಯಕ್ರಮ | Vidyavardhaka College | Mysuru

ವಿದ್ಯಾವರ್ಧಕ ತಾಂತ್ರಿಕ ಮಹಾ ವಿದ್ಯಾಲಯದಿಂದ ಜನಜಾಗೃತಿ ಕಾರ್ಯಕ್ರಮ | Vidyavardhaka College | Mysuru

ಮೈಸೂರಿನ ವಿದ್ಯಾವರ್ಧಕ ತಾಂತ್ರಿಕ ಮಹಾ ವಿದ್ಯಾಲಯದಿಂದ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ನಡೆಯಿತು. ಸರ್ವತೋಮುಖ ಆರೋಗ್ಯಕ್ಕಾಗಿ ಚಾಮುಂಡಿ ಬೆಟ್ಟ ಹತ್ತಿ ಮಾನಸಿಕ ಆರೋಗ್ಯ ದಿನಾಚರಣೆ ಆಚರಿಸಲಾಯಿತು. ಇದಕ್ಕೂ ಮುನ್ನ ಬೀದಿ ನಾಟಕದ ಮೂಲಕ ಜನರಿಗೆ ಜಾಗೃತಿ ಮೂಡಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಗುಂಡಪ್ಪ ಗೌಡ, ಜೆಎಸ್‍ಎಸ್ ದಂತ ವೈದ್ಯಕೀಯ ಕಾಲೇಜಿನ ಪ್ರೊ.ಡಾ.ಉಷಾ ಹೆಗಡೆ, ಸಂಯೋಜಕರಾದ ಎಂ.ಆರ್.ಶಾಂಭವಿ ಇದ್ದರು.


User: Public TV

Views: 118

Uploaded: 2022-10-14

Duration: 01:27

Your Page Title