Narendra Modi l ನರೇಂದ್ರ ಮೋದಿ

Narendra Modi l ನರೇಂದ್ರ ಮೋದಿ

ಅರವತ್ತರ ದಶಕದ ಮಧ್ಯದಲ್ಲಿ ಇಂಡೋ-ಪಾಕ್ ಯುದ್ಧ ನಡೆದಾಗ ಬಾಲಕ ಮೋದಿ, ರೈಲು ನಿಲ್ದಾಣಗಳಲ್ಲಿ ಸೈನಿಕರಿಗೆ ಸ್ವಯಂಪ್ರೇರಣೆಯಿಂದ ಸೇವೆ ಮಾಡಿದ್ದರು. ೧೯೬೭ರಲ್ಲಿ ಪ್ರವಾಹ ಪೀಡಿತ ಗುಜರಾತ್ ಜನತೆಯ ಸೇವೆ ಮಾಡಿದ್ದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ನಾಯಕರಾಗಿ ಆಯ್ಕೆಯಾಗಿದ್ದರು. ಗುಜರಾತಿನಲ್ಲಿ ಅನೇಕ ಸಾಮಾಜಿಕ-ರಾಜಕೀಯ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.


User: Rachu Creations Gojanur

Views: 1

Uploaded: 2023-01-17

Duration: 10:21

Your Page Title