ಬೆಂಗಳೂರಿನ ಮಾರ್ಕೆಟ್ ಫ್ಲೈಓವರ್ ನಲ್ಲಿ ಹಣ ಎಸೆದ ವ್ಯಕ್ತಿ ಖಾಕಿ ವಶಕ್ಕೆ | *Karnataka | OneIndia Kannada

ಬೆಂಗಳೂರಿನ ಮಾರ್ಕೆಟ್ ಫ್ಲೈಓವರ್ ನಲ್ಲಿ ಹಣ ಎಸೆದ ವ್ಯಕ್ತಿ ಖಾಕಿ ವಶಕ್ಕೆ | *Karnataka | OneIndia Kannada

ಯೂಟ್ಯೂಬ್ ಚಾನಲ್ ಕಚೇರಿಯಲ್ಲಿ ಹಣ ಎಸೆದ ವ್ಯಕ್ತಿ ಇರುವುದನ್ನು ಖಚಿತಪಡಿಸಿ ಕಚೇರಿಗೆ ಎಂಟ್ರಿ ಕೊಟ್ಟು ವಶಕ್ಕೆ ಪಡೆದಿದ್ದಾರೆ. ಸದ್ಯ ಹಣ ಎಸೆದ ವ್ಯಕ್ತಿ ಅರುಣ್ ಎಂದು ತಿಳಿದುಬಂದಿದ್ದು, ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ..After confirming that there is a person who threw money in the office of the YouTube channel, they entered the office and took him into custody.


User: Oneindia Kannada

Views: 2.1K

Uploaded: 2023-01-24

Duration: 01:37

Your Page Title