Cuddly Chicks: ಮುದ್ದು ಮರಿಗಳ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ Viral

Cuddly Chicks: ಮುದ್ದು ಮರಿಗಳ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ Viral

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾವೊಂದು ನಾಲ್ಕು ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ. ಕಳೆದ ವರ್ಷ ಆಫ್ರಿಕಾದ ನಮೀಬಿಯಾದಿಂದ 8 ಚೀತಾಗಳನ್ನು ಕರೆತರಲಾಗಿತ್ತು. ಅದರಲ್ಲಿ ಒಂದು ಹೆಣ್ಣು ಚೀತಾ ಈಗ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. br br #Namibia #Cheetah #KunoNationalPark #Cubs #MadhyaPradesh #NarendraModi #Sasha br br ~HT.162~PR.28~ED.


User: Oneindia Kannada

Views: 650

Uploaded: 2023-03-30

Duration: 01:41