Karnataka Elections 2023: BJP ಗೆ ಬಂದು ಬೈ ಎಲೆಕ್ಷನ್ ನಲ್ಲಿ ಗೆದ್ದವರು ಈ ಎಲೆಕ್ಷನ್ ನಲ್ಲಿ ಮುಗ್ಗರಿಸಿಬಿಟ್ರಾ?

Karnataka Elections 2023: BJP ಗೆ ಬಂದು ಬೈ ಎಲೆಕ್ಷನ್ ನಲ್ಲಿ ಗೆದ್ದವರು ಈ ಎಲೆಕ್ಷನ್ ನಲ್ಲಿ ಮುಗ್ಗರಿಸಿಬಿಟ್ರಾ?

ಈ ಬಾರಿಯ ಚುನಾವಣೆಯಲ್ಲಿ ಹಿಂದಿನ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿ ಸೇರಿ ಸರ್ಕಾರ ರಚನೆ ಮಾಡಿದ್ದ ಬಹುತೇಕ ನಾಯಕರು ಹಿನ್ನಡೆ ಅನುಭವಿಸುತ್ತಿದ್ದಾರೆ. ಅವರಲ್ಲಿ ಪ್ರಮುಖರಾದ ಎಸ್‌ಟಿ ಸೋಮಶೇಖರ್, ಸುಧಾಕರ್, ರಮೇಶ್ ಜಾರಕಿಹೊಳಿ, ಬಿ.ಸಿ ಪಾಟೀಲ್, ಎಂಟಿಬಿ ನಾಗರಾಜ್ ಮುಂತಾದವರು ಹಿನ್ನಡೆ ಅನುಭವಿಸುತ್ತಿದ್ದಾರೆ. br br #KarnatakaElections2023 #KarnatakaElectionsWithOI #CountingDay #KarnatakaElectionResults #KarnatakaElectionResults2023 br #MTBNagaraj #DrKSudhakar #STSomashekhar br br ~HT.188~PR.28~ED.


User: Oneindia Kannada

Views: 226

Uploaded: 2023-05-13

Duration: 01:07