MP Electionಗೆ ಅರುಣ್‌ ಕುಮಾರ್‌ ಪುತ್ತಿಲ ಅಭಿಯಾನ ಶುರು

MP Electionಗೆ ಅರುಣ್‌ ಕುಮಾರ್‌ ಪುತ್ತಿಲ ಅಭಿಯಾನ ಶುರು

ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡುವುದರ ಜೊತೆಗೆ ಬಿಜೆಪಿಯನ್ನು ಪ್ರಶ್ನಿಸುವಂತೆ ಮಾಡಿರುವ ಬಿಜೆಪಿ ಬಂಡಾಯ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅಭಿಮಾನಿಗಳು ಇದೀಗ ಮುಂಬರುವ ಲೋಕಸಭಾ ಚುನಾವಣೆಯತ್ತ ಗಮನ ಹರಿಸಿದ್ದಾರೆ. br br #KarnatakaElection2023 #ArunKumarPuttila #Puttur #PuttilaFans #BJP br ~HT.188~PR.30~ED.


User: Oneindia Kannada

Views: 672

Uploaded: 2023-05-18

Duration: 01:41

Your Page Title