Karnataka Election 2023: ಪೊಲೀಸರ ಥರ್ಡ್ ಡಿಗ್ರಿ ಶಿಕ್ಷೆಗೆ ಗಂಭೀರ ಗಾಯಗೊಂಡ ಹಿಂದು ಕಾರ್ಯಕರ್ತರು

Karnataka Election 2023: ಪೊಲೀಸರ ಥರ್ಡ್ ಡಿಗ್ರಿ ಶಿಕ್ಷೆಗೆ ಗಂಭೀರ ಗಾಯಗೊಂಡ ಹಿಂದು ಕಾರ್ಯಕರ್ತರು

ಬಿಜೆಪಿ ನಾಯಕರ ಫೋಟೊಗಳಿಗೆ ಚಪ್ಪಲಿಹಾರ ಹಾಕಿದರೆಂಬ ಕಾರಣಕ್ಕೆ ಹಿಂದು ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದು, ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ಕೊಟ್ಟು ಅಮಾನವಿಯವಾಗಿ ವರ್ತಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. br #KarnatakaElection2023 #ArunKumarPuttila #Puttur #Harishpoonja #BJP br br ~HT.188~ED.34~PR.


User: Oneindia Kannada

Views: 483

Uploaded: 2023-05-18

Duration: 01:21

Your Page Title