ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜೆಡಿಎಸ್ ಬಿಜೆಪಿ ನಾಯಕರಿಗೆ ಆಹ್ವಾನ ಕೊಟ್ಟ ಡಿಕೆ

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜೆಡಿಎಸ್ ಬಿಜೆಪಿ ನಾಯಕರಿಗೆ ಆಹ್ವಾನ ಕೊಟ್ಟ ಡಿಕೆ

ನಾಳೆ ಬೆಳಗ್ಗೆ 11 ಗಂಟೆಗೆ ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದು ಕಾಂಗ್ರೆಸ್ ಗ್ಯಾರಂಟಿ ಮೊದಲ ಸಂಪುಟದಲ್ಲಿ ಜಾರಿಯಾಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ br br #KarnatakaElection2023 #OathCeremony #KarnatakaNextCM #Siddaramaiah #DKS #Congress br ~HT.36~PR.30~ED.


User: Oneindia Kannada

Views: 634

Uploaded: 2023-05-19

Duration: 04:08