ವಿವಿಧ ರೀತಿಯ ಮಾವಿನ ಹಣ್ಣು ಹಾಗೂ ಹಲಸಿನ ಹಣ್ಣು ಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ

ವಿವಿಧ ರೀತಿಯ ಮಾವಿನ ಹಣ್ಣು ಹಾಗೂ ಹಲಸಿನ ಹಣ್ಣು ಕೊಳ್ಳಲು ಜನರು ಮುಗಿ ಬೀಳುತ್ತಿದ್ದಾರೆ

ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಮಾವು ಹಲಸಿನ ಮೇಳಕ್ಕೆ ಚಾಲನೆ ಸಿಕ್ಕಿದ್ದು, ‌ಇಂದಿನಿಂದ ಮೇಳ ಶುರುವಾಗಿದೆ. ಈ ಮೇಳ ಜೂನ್ 13ರ ವರೆಗೆ ನಡೆಯಲಿದೆ. ಮೇಳದಲ್ಲಿ ಬಾದಾಮಿ, ರಸ್ಪೂರಿ, ಮಲ್ಲಿಕಾ, ಮಲ್ಗೋವಾ, ಕಾಡುಮಾವು, ಕಾಲಪಾಡು, ದಶೇರಿ, ಕೇಸರ್, ನೀಲಂ ಸೇರಿದಂತೆ ಹಲವು ಮಾವು ತಳಿಗಳನ್ನು ಈಡಲಾಗಿದ್ದು, ಸಿಲಿಕಾನ್ ಸಿಟಿ ಜನರನ್ನ ಸೆಳೆಯುತ್ತಿದೆ. br br #MangoFair #JackFruitFair #MangoMela #Lalbagh #OneIndiaKannada br ~HT.36~PR.30~ED.


User: Oneindia Kannada

Views: 2.3K

Uploaded: 2023-05-30

Duration: 04:54