ಅನ್ನಭಾಗ್ಯ ಅಕ್ಕಿ ಬಡವರ ಮನೆ ಸೇರುವುದು ಕೊಂಚ ವಿಳಂಬ ಆಗುತ್ತೆ

ಅನ್ನಭಾಗ್ಯ ಅಕ್ಕಿ ಬಡವರ ಮನೆ ಸೇರುವುದು ಕೊಂಚ ವಿಳಂಬ ಆಗುತ್ತೆ

ಅನ್ನಭಾಗ್ಯ ಯೋಜನೆ ಜಾರಿಗೊಳಿಸಬೇಕಾದ ಒತ್ತಡದಲ್ಲಿ ರಾಜ್ಯ ಸರ್ಕಾರ ಇದೆ. ಅದರ ಭಾಗವಾಗಿಯೇ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ, ಕಾಂಗ್ರೆಸ್ ನ ಹೈಕಮಾಂಡ್ ನಾಯಕರು ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. br #CongressGuarantee #AnnaBhagya #siddaramaiah #Muniyappa #Congress #AmithShaha #BJP #OneIndiaKannada br br ~HT.188~ED.30~ED.


User: Oneindia Kannada

Views: 900

Uploaded: 2023-06-22

Duration: 01:59