Tomato Price Hike: ದೇಶದ ಬಹುತೇಕ ರಾಜ್ಯಗಳಲ್ಲಿ ಟೊಮೆಟೋ 100 ರೂ.ಗೆ ಜಂಪ್‌

Tomato Price Hike: ದೇಶದ ಬಹುತೇಕ ರಾಜ್ಯಗಳಲ್ಲಿ ಟೊಮೆಟೋ 100 ರೂ.ಗೆ ಜಂಪ್‌

ಈ ವರ್ಷ ಟೊಮೆಟೋ ಬೆಳೆ ಬಿತ್ತನೆಯೂ ಕಡಿಮೆ ಪ್ರಮಾಣದಲ್ಲಿದ್ದರೆ, ಇನ್ನು ಕೆಲವೆಡೆ ಅತಿಯಾದ ಮಳೆಯಿಂದಾಗಿಯೂ ಬೆಳೆ ನಾಶವಾಗಿದೆ. ಹೀಗಾಗಿ ದೇಶದೆಲ್ಲೆಡೆ ಟೊಮೆಟೋ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಸಗಟು ದರವು 70-90 ರೂ. ಗೆ ಏರಿದೆ. br br #VegetablePriceHike #TomatoPriceHike #KRMarket #congressguarantee #GruhaLakshmi #siddaramaiah #Congress #DKshi #OneIndiaKannada br br ~HT.188~PR.30~ED.


User: Oneindia Kannada

Views: 1

Uploaded: 2023-06-28

Duration: 01:22