ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ!

ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ!

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತೆಲಂಗಾಣದ ಖ್ಯಾತ ಜಾನಪದ ಗಾಯಕ, ಹೋರಾಟಗಾರ ಗದ್ದರ್ ಅವರು ಭಾನುವಾರ ನಿಧನರಾಗಿದ್ದಾರೆ. ಗದ್ದರ್ ಎಂದೇ ಖ್ಯಾತ ಪಡೆದಿದ್ದ ಕ್ರಾಂತಿಕಾರಿ ಗಾಯಕ 77 ವರ್ಷದ ಗುಮ್ಮಡಿ ವಿಠಲ್ ರಾವ್ ಅವರು ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅಪೋಲೋ ಸ್ಪೆಕ್ಟ್ರಾ ಆಸ್ಪತ್ರೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.Famous folk singer and activist Gaddar of Telangana passed away on Sunday after suffering from severe illness. 77-year-old revolutionary singer Gummadi Vithal Rao, popularly known as Gaddar, was suffering from lung and urinary problems for the past few days. He was admitted to Apollo Spectra Hospital for treatment. But today the treatment failed and he died. br br #Gaddar #Hospital #Treatment #Died #Telangana #Apollo #Activistbr ~HT.36~PR.160~ED.


User: Oneindia Kannada

Views: 2.3K

Uploaded: 2023-08-07

Duration: 01:01