ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದರ ಬಗ್ಗೆ ಕಾಂಗ್ರೆಸ್ ಹೇಳಿದ್ದೇನು?

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದರ ಬಗ್ಗೆ ಕಾಂಗ್ರೆಸ್ ಹೇಳಿದ್ದೇನು?

ಲೋಕಸಭೆಯಲ್ಲಿ ಮಹಿಳಾ ಸಂಸದರತ್ತ ‘ಫ್ಲೈಯಿಂಗ್ ಕಿಸ್’ ತೂರಿಬಿಟ್ಟರು ಎಂಬ ಗಂಭೀರ ಆರೋಪ ಮಾಡಿರುವ ಬಿಜೆಪಿ ಸಂಸದರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ತಮ್ಮ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ಸರಾಸಗಟಾಗಿ ತಳ್ಳಿ ಹಾಕಿದೆ. br br #RahulGandhi #SmrithiIrani #RahulGandhiFlyingKiss #SpeakerOmBirla #ShobhaKarandlaje #Manipur #Haryana #RahulGandhiSpeech #Loksabhasession2023 #Parliamentsession br #RahulGandhiControversybr ~HT.36~PR.28~ED.


User: Oneindia Kannada

Views: 1.8K

Uploaded: 2023-08-10

Duration: 01:54

Your Page Title