Royal Enfield Bullet 350 Launched | The Legend Reborn with Major Updates | Abhishek Mohandas

Royal Enfield Bullet 350 Launched | The Legend Reborn with Major Updates | Abhishek Mohandas

ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ (Royal Enfield) ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಈ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಸಂಸ್ಥೆ ರಾಯಲ್ ಎನ್‍ಫೀಲ್ಡ್ ದೇಶಿಯ ಮಾರುಕಟ್ಟೆಯಲ್ಲಿ ತನ್ನ ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 (Royal Enfield Bullet 350) ಬೈಕ್ ಅನ್ನು ಬಿಡುಗಡೆಗೊಳಿಸಿದೆ. ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕ್ ಮಿಲಿಟರಿ ರೆಡ್ ಮತ್ತು ಬ್ಲ್ಯಾಕ್, ಸ್ಟ್ಯಾಂಡರ್ಡ್ ಮರೂನ್ ಮತ್ತು ಬ್ಲಾಕ್ ಮತ್ತು ಬ್ಲ್ಯಾಕ್ ಗೋಲ್ಡ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕಿನ ಪ್ರಾರಂಭಿಕ ಬೆಲೆಯು ರೂ.1.73 ಲಕ್ಷವಾಗಿದೆ. br br #RoyalEnfieldBullet350 #RoyalEnfield #RoyalEnfieldBullet #Drivespark #bikereview br br ~ED.


User: DriveSpark Kannada

Views: 5

Uploaded: 2023-09-04

Duration: 06:58

Your Page Title