Bengaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ವಿಮಾನ ಕಾರ್ಯಾಚರಣೆ ಆರಂಭ!

Bengaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ವಿಮಾನ ಕಾರ್ಯಾಚರಣೆ ಆರಂಭ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಕರ್ಷಣೆ ಟರ್ಮಿನಲ್ 2 ವಿದೇಶಿ ವಿಮಾನಗಳ ಹಾರಾಟ ಇಂದಿನಿಂದ ಶುರು ಆಗಿದೆ. ಟರ್ಮಿನಲ್ 2ನಲ್ಲಿ ಇವತ್ತು ಹಬ್ಬದ ವಾತಾವರಣ ನಿರ್ಮಾಣ ಆಗಿತ್ತು, ಚಂಡೆಯ ನಾದದ ಜೊತೆಗೆ ಸಾಂಸ್ಕೃತಿಕ ವೈಭವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂಡುಬಂತು. br br The attraction of Kempegowda International Airport Terminal 2 Foreign flights have started from today. There was a festive atmosphere at Terminal 2 today, with the sound of sand and cultural splendor at the international airport.


User: Oneindia Kannada

Views: 8

Uploaded: 2023-09-12

Duration: 01:53

Your Page Title