ಕಾಂಗ್ರೆಸ್ ಜೊತೆ ವೇದಿಕೆ ಹಂಚಿಕೊಂಡ್ರೆ ಅಸೆಂಬ್ಲಿ ಎಲೆಕ್ಷನ್ ನಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಸೋಲಿನ ಭಯ!

ಕಾಂಗ್ರೆಸ್ ಜೊತೆ ವೇದಿಕೆ ಹಂಚಿಕೊಂಡ್ರೆ ಅಸೆಂಬ್ಲಿ ಎಲೆಕ್ಷನ್ ನಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಸೋಲಿನ ಭಯ!

ಪ್ರತಿಪಕ್ಷಗಳ ಮೈತ್ರಿಕೂಟವಾದ ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್ (INDIA) ರ್ಯಾಲಿಯಲ್ಲಿ ಭಾಗವಹಿಸುವ ಸ್ಥಳದ ಬಗ್ಗೆ ಗಂಭೀರ ಭಿನ್ನಾಭಿಪ್ರಾಯಗಳು ಹೊರಹೊಮ್ಮಿವೆ. ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್'ನೊಂದಿಗೆ ರ್ಯಾಲಿಗಳ ವೇದಿಕೆಯನ್ನ ಹಂಚಿಕೊಳ್ಳಲು ಸಿದ್ಧರಿಲ್ಲ. br br #INDIAalliance #Congress #RegionalParty, #Loksabhaelections2024 #assemblyelections #INDIA #BJP #INDIAAlliancemeeting #SharaldPawar br br ~HT.188~ED.31~PR.


User: Oneindia Kannada

Views: 19

Uploaded: 2023-09-13

Duration: 01:54

Your Page Title