ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ! ICU ನಲ್ಲಿ ಚಿಕಿತ್ಸೆ

ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ! ICU ನಲ್ಲಿ ಚಿಕಿತ್ಸೆ

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಘಾತ ಆಗಿದೆ. ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಟರನ್ನು ಸೋಮವಾರದಿಂದ ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸಾಗಿದೆ. br br br #BankJanardhan #Sandalwoodcomedyactor #BankJanardhanfilms #Upendra #Shhfilm #Ajagajanthara #Kashinath #BankJanardhanComedy #manipalhospital br br ~HT.188~PR.28~ED.


User: Oneindia Kannada

Views: 0

Uploaded: 2023-09-27

Duration: 02:14

Your Page Title