ಸೆಂಚಿರಿ ಮಾಡೋಕಾಗ್ಲಿಲ್ಲ ಅನ್ನೋ ಟೆನ್ಶನ್ಗೆ ಡ್ರೆಸ್ಸಿಂಗ್ ರೂಮ್ನಲ್ಲಿ ತಲೆ ಚಚ್ಚಿಕೊಂಡ ವಿರಾಟ್ ಕೊಹ್ಲಿ ವಿಡಿಯೋ ವೈರಲ್

ಸೆಂಚಿರಿ ಮಾಡೋಕಾಗ್ಲಿಲ್ಲ ಅನ್ನೋ ಟೆನ್ಶನ್ಗೆ ಡ್ರೆಸ್ಸಿಂಗ್ ರೂಮ್ನಲ್ಲಿ ತಲೆ ಚಚ್ಚಿಕೊಂಡ ವಿರಾಟ್ ಕೊಹ್ಲಿ ವಿಡಿಯೋ ವೈರಲ್

ಡ್ರೆಸ್ಸಿಂಗ್ ರೂಮ್ ತಲುಪಿದ ವಿರಾಟ್ ತಮ್ಮ ತಲೆಯನ್ನು ಚಚ್ಚಿಕೊಳ್ಳುವ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಇದೀಗ ವಿರಾಟ್ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

User: Oneindia Kannada

Views: 41

Uploaded: 2023-10-09

Duration: 01:52