ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ"

ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ"

ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವಇಚ್ಛೆಯಿಂದ ಬರಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.Those who support the ideology and leadership of the Congress party are welcomed into the party. There is no question of doing the operation. CM Siddaramaiah said that current and former MLAs from BJP and JDS will agree to the Congress philosophy and come willingly. br br #PMModi #NarendraModi #Congress #BJP #MLA #Siddaramaiah #Karnataka #CMSiddu br br ~HT.188~ED.32~PR.


User: Oneindia Kannada

Views: 4

Uploaded: 2023-11-07

Duration: 02:06