ಪೊಳ್ಳು ಗ್ಯಾರಂಟಿಗಳಿಂದಾಗಿ ದೀಪಾವಳಿ ಹೊತ್ತಲ್ಲೇ ರಾಜ್ಯ ದಿವಾಳಿ

ಪೊಳ್ಳು ಗ್ಯಾರಂಟಿಗಳಿಂದಾಗಿ ದೀಪಾವಳಿ ಹೊತ್ತಲ್ಲೇ ರಾಜ್ಯ ದಿವಾಳಿ

ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ರಾಜ್ಯ ಸರ್ಕಾರ ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.The state government, which pushed the state to the brink of bankruptcy by the time of Diwali through empty guarantees, has also turned a blind eye on the farmers. Former Chief Minister HD Kumaraswamy has criticized that he has proved himself to be a traitor to the farmers by drawing another line to the food donors who have been shocked by drought and power shortage. br br #BJP #Congress #HDKumaraswami #HDDevegowda #Siddaramaiah #BSYediyurappa #Electionbr ~HT.188~ED.34~PR.


User: Oneindia Kannada

Views: 20

Uploaded: 2023-11-10

Duration: 02:28

Your Page Title