ಸಿನಿಮಾ ಅಂದ್ರೆ ದುಡ್ಡು ಕೊಟ್ಟು ಬರ್ತಾರೆ ರಾಜಕಾರಣಕ್ಕೆ ನಾವೇ ದುಡ್ಡು ಕೊಟ್ಟು ಜನರನ್ನ ಕರೀಬೇಕು!

ಸಿನಿಮಾ ಅಂದ್ರೆ ದುಡ್ಡು ಕೊಟ್ಟು ಬರ್ತಾರೆ ರಾಜಕಾರಣಕ್ಕೆ ನಾವೇ ದುಡ್ಡು ಕೊಟ್ಟು ಜನರನ್ನ ಕರೀಬೇಕು!

ಬ್ಯಾನ್ ಮ್ಯಾನರ್ಸ್ ಚಿತ್ರದ ಪ್ರಮೋಷನ್ ಸಂದರ್ಭದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.ನಾನು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬರಲ್ಲ ಎಂದು ಚಿತ್ರನಟ ಅಭಿಷೇಕ ಅಂಬರೀಷ್ ಹೇಳಿದರು.

User: Filmibeat Kannada

Views: 6

Uploaded: 2023-11-21

Duration: 03:47