ದೇಶ ವಿಭಜನೆ ಬಗ್ಗೆ ಮಾತನಾಡಿದ್ದ ಡಿಕೆ ಸುರೇಶ್ ಗೆ ಲೋಕಸಭೆಯಲ್ಲಿ ತರಾಟೆ ತೆಗೆದುಕೊಂಡ‌ ಮೋದಿ

ದೇಶ ವಿಭಜನೆ ಬಗ್ಗೆ ಮಾತನಾಡಿದ್ದ ಡಿಕೆ ಸುರೇಶ್ ಗೆ ಲೋಕಸಭೆಯಲ್ಲಿ ತರಾಟೆ ತೆಗೆದುಕೊಂಡ‌ ಮೋದಿ

ಕೇಂದ್ರದ ಮಧ್ಯಂತರ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಹೇಳುವ ಬರದಲ್ಲಿ ದಕ್ಷಿಣ ಭಾರತದ ಪ್ರತ್ಯೇಕ ದೇಶದ ಬಗ್ಗೆ ಮಾತನಾಡಿದ್ದ ಸಂಸದ ಡಿಕೆ ಸುರೇಶ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. br br #NarendraModi, #MPDKSuresh #Kashmir #JawaharlalaNehru #RahulGandhi #Congress, #NDA #INDIAAlliance #BJP, br #LoksabhaElections2024 #ModiSpeech br br ~HT.188~PR.28~ED.


User: Oneindia Kannada

Views: 1.9K

Uploaded: 2024-02-06

Duration: 03:23

Your Page Title