ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ; ಸಂಸತ್‌ ನಲ್ಲಿ ಕೈಜೋಡಿಸಿ ಮನವಿ ಮಾಡಿದ ಹೆಚ್‌ ಡಿ ದೇವೇಗೌಡ

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ; ಸಂಸತ್‌ ನಲ್ಲಿ ಕೈಜೋಡಿಸಿ ಮನವಿ ಮಾಡಿದ ಹೆಚ್‌ ಡಿ ದೇವೇಗೌಡ

ಕರ್ನಾಟಕದಲ್ಲಿ ಆಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭೆ ಸದಸ್ಯರಾದ ಹೆಚ್‌ ಡಿ ದೇವೇಗೌಡ್ರು ಧ್ವನಿ ಎತ್ತಿದ್ದಾರೆ. ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿದ ದೇವೇಗೌಡ್ರು, ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. br br #DeveGowda #JDS #NarendraModi #PMModi #Parliment #MakedatuSchemebr ~HT.290~ED.32~PR.


User: Oneindia Kannada

Views: 52

Uploaded: 2024-02-08

Duration: 13:07

Your Page Title