ಕುಟುಂಬ ರಾಜಕಾರಣಕ್ಕೆ ಜೋತುಬಿದ್ದ ಕಾಂಗ್ರೆಸ್! ಲೋಕಸಭಾ ಎಲೆಕ್ಷನ್ ಮೇಲೆ ಎಫೆಕ್ಟ್?

ಕುಟುಂಬ ರಾಜಕಾರಣಕ್ಕೆ ಜೋತುಬಿದ್ದ ಕಾಂಗ್ರೆಸ್! ಲೋಕಸಭಾ ಎಲೆಕ್ಷನ್ ಮೇಲೆ ಎಫೆಕ್ಟ್?

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಟಿಕೆಟ್ ಹಂಚಿಕೆಯಲ್ಲಿ ಕುಟುಂಬದ ಬಲೆಯೊಳಗೆ ಸಿಲುಕಿದೆ. ಸಚಿವರ ಮಕ್ಕಳು, ಶಾಸಕರು, ಸಂಬಂಧಿ, ಸಹೋದರರಿಗೆ ಟಿಕೆಟ್ ನೀಡಲಾಗಿದೆ.ಈ ಮೂಲಕ ಕಾಂಗ್ರೆಸ್ ಕುಟುಂಬದ ಸದಸ್ಯರನ್ನು ಮೀರಿ ಟಿಕೆಟ್ ನೀಡಲು ಆಗದೇ ಒದ್ದಾಡಿರುವುದು ಸ್ಪಷ್ಟವಾದಂತಾಗಿದೆ br br #CongressMPTickets #CongressfamilyPolitics #LoksabhaElections2024 #KarnatakaCongress #KhargeFamily, #LakshmiHebbalkarSon #FamilypoliticsinKarnataka br br ~HT.290~PR.28~ED.


User: Oneindia Kannada

Views: 37

Uploaded: 2024-03-22

Duration: 03:50

Your Page Title